ಅಮುಲ್ ಮಳಿಗೆಗಳಿಗೆ ಮೆಟ್ರೋನಲ್ಲಿ ಅವಕಾಶ ನಂದಿನಿಗೆ ಕಡೆಗಣನೆ?-ಕೆ ನೀಲಾ
ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಉತ್ಪನ್ನ ಮಳಿಗೆಗಳು ತೆರೆದುಕೊಳ್ಳುತ್ತಿರುವುದು ನಂದಿನಿ ಬ್ರಾಂಡ್‌ನ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂಬ ಆತಂಕವನ್ನು ವ್ಯಕ್ತಪಡಿಸಿರುವ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಕಲಬುರಗಿ ಜಿಲ್ಲಾ ಸಮಿತಿ, ಈ ಬೆಳವಣಿಗೆಯನ್ನು ಖಂಡಿಸಿ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.…