Category: ಶಿಕ್ಷಣ

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: 2025-26ನೇ ಸಾಲಿನ ಅರ್ಜಿ ಪ್ರಕ್ರಿಯೆ ಆರಂಭ!

ಬೆಂಗಳೂರು, ಜೂನ್ 30, 2025: ಶಿಕ್ಷಣದಲ್ಲಿ ಶ್ರೇಷ್ಟ ಸಾಧನೆ ಮಾಡಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹಧನ (Prize Money) ನೀಡಲಾಗುತ್ತಿದೆ. ಪ್ರಥಮ ದರ್ಜೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಇದು ಬಹುಮುಖ್ಯ ಸಹಾಯಧನವಾಗಲಿದೆ. ಸಮಾಜ ಕಲ್ಯಾಣ ಇಲಾಖೆಯಿಂದ 2025–26ನೇ…