ಅಮೆರಿಕದಿಂದ ಶೇಕಡ 25ರಷ್ಟು ಸುಂಕ: ಭಾರತಕ್ಕೆ ಟ್ರಂಪ್ ಆಡಳಿತದಿಂದ ಎಚ್ಚರಿಕೆ
ವಾಷಿಂಗ್ಟನ್ : ಆಗಸ್ಟ್ 1, 2025ರಿಂದ ಭಾರತವು ಅಮೆರಿಕಕ್ಕೆ ಶೇಕಡ 25ರಷ್ಟು ಹೆಚ್ಚುವರಿ ಸುಂಕ ಪಾವತಿಸಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಘೋಷಿಸಿದ್ದಾರೆ. ಇದಲ್ಲದೆ, ರಷ್ಯಾದಿಂದ ಇಂಧನ ಮತ್ತು ಶಸ್ತ್ರಾಸ್ತ್ರಗಳನ್ನು ಖರೀದಿಸಿದರೆ, ಭಾರತವು ಹೆಚ್ಚುವರಿ ದಂಡವನ್ನೂ ಪಾವತಿಸಬೇಕಾಗುತ್ತದೆ ಎಂದು…