Category: ರಾಜ್ಯ ಸುದ್ದಿ

ಕೇಂದ್ರೀಯ ವಿಶ್ವವಿದ್ಯಾಲಯ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ: ಸಿಯುಕೆ ಎದುರು ತೀವ್ರ ಪ್ರತಿಭಟನೆ

ಆಳಂದ, ಆಗಸ್ಟ್ 5:ಕಡಗಂಚಿ ಗ್ರಾಮದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ) ಎದುರು ಬುಧವಾರ ಜನವಾದಿ ಮಹಿಳಾ ಸಂಘಟನೆ, ಎಸ್‌ಎಫ್‌ಐ, ಡಿವೈಎಫ್‌ಐ ಹಾಗೂ ದಲಿತ ಹಕ್ಕುಗಳ ಹೋರಾಟ ಸಮಿತಿಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಒಡಿಶಾ ಮೂಲದ ಬಿಎಸ್‌ಸಿ ಭೂಗರ್ಭ ವಿಜ್ಞಾನ ವಿದ್ಯಾರ್ಥಿನಿ…

ಆಗಸ್ಟ್ 5 ರಿಂದ ಅನಿರ್ಧಿಷ್ಟ ಮುಷ್ಕರಕ್ಕೆ ಸಾರಿಗೆ ನೌಕರರ ಸಂಘಟನೆಗಳು ಕರೆ

ಬೆಂಗಳೂರು : ರಾಜ್ಯದ ಸಾರಿಗೆ ನೌಕರರ ಸಂಘಟನೆಗಳು ಆಗಸ್ಟ್ 5 ರಿಂದ ಅನಿರ್ಧಿಷ್ಟ ಮುಷ್ಕರ ಆರಂಭಿಸುವ ನಿರ್ಧಾರ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಸಾರಿಗೆ ಸೇವೆಗಳು ಬಹುಮಾನ್ಯವಾಗಿ ಅಸ್ತವ್ಯಸ್ತವಾಗಲಿವೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮನವಿ ಹಾಗೂ ಕರ್ನಾಟಕ ಹೈಕೋರ್ಟ್‌ನ ಸೂಚನೆಯ ನಡುವೆಯೂ, ಸೋಮವಾರ…

ಸಾರಿಗೆ ಮುಷ್ಕರ ಒಂದು ದಿನ ಮುಂದೂಡಿ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ಆಗಸ್ಟ್ 5ರಂದು ನಡೆಯಲಿದ್ದ ಸಾರಿಗೆ ನೌಕರರ ಮುಷ್ಕರವನ್ನು ಒಂದು ದಿನ ಮುಂದೂಡಲು ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ. ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಆಧಾರದ ಮೇಲೆ ನ್ಯಾಯಮೂರ್ತಿಗಳಾದ ಕೆ.ಎಸ್. ಮುದ್ಗಲ್ ಮತ್ತು ಎಂ.ಜಿ.ಎಸ್. ಕಾಮಾಲ್ ಈ ತೀರ್ಮಾನವನ್ನು ನೀಡಿದ್ದಾರೆ. ಮುಷ್ಕರದಿಂದ…

ಅಕ್ರಮವಾಗಿ ವಾಸಿಸುತ್ತಿದ್ದ ವಿದೇಶಿ ವಿದ್ಯಾರ್ಥಿಯನ್ನು ಬಂಧಿಸಿದ ಕಲಬುರಗಿ ಪೊಲೀಸರು.

ಕಲಬುರಗಿ: ನಗರದ ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆಯ ಫಾರ್ಮಸಿ ಕಾಲೇಜಿನಲ್ಲಿ ವಿದ್ಯಾಭ್ಯಾಸಕ್ಕಾಗಿ ಆಗಮಿಸಿದ್ದ ಸುಡಾನ್ ಮೂಲದ ವಿದ್ಯಾರ್ಥಿ, ವೀಸಾ ಅವಧಿ ವಿಸ್ತರಣೆ ಮಾಡದೇ ಅಕ್ರಮವಾಗಿ ಕಳೆದ ಕೆಲವು ವರ್ಷಗಳಿಂದ ನಗರದಲ್ಲಿ ವಾಸಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಇದೀಗ ಅಬುಸಾಫಿಯಾನ್ ಹೈದಿರ್ ಅಹ್ಮದ್…

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ಮಾಜಿ ಸಂಸದ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಕೋರ್ಟ್‌ ಜೀವಾವಧಿ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ ₹11.35 ಲಕ್ಷ ದಂಡ ವಿಧಿಸಲಾಗಿದೆ. ಈ ಮೊತ್ತದಲ್ಲಿ ₹7 ಲಕ್ಷವನ್ನು ಸಂತ್ರಸ್ತೆಗೆ ಪಾವತಿಸಬೇಕು ಎಂದು ಕೋರ್ಟ್ ಆದೇಶಿಸಿದೆ. ತೀರ್ಪಿನ…

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಣೆ

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 47 ವರ್ಷದ ಗೃಹಸಹಾಯಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ನಂತರ ತೀರ್ಪು…

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧ ಎಸ್‌ಐಟಿ ಸಹಾಯವಾಣಿ ಸ್ಥಾಪನೆ

ಮಂಗಳೂರು : ಧರ್ಮಸ್ಥಳ ಪ್ರಕರಣದ ತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡ (SIT) ಇದೀಗ ಬಾಧಿತರ, ಅವರ ಕುಟುಂಬದವರ ಮತ್ತು ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಲು ಹಾಗೂ ದೂರು ನೋಂದಣಿ ಮಾಡಲು ಸಹಾಯವಾಣಿಯನ್ನು ಸ್ಥಾಪಿಸಿದೆ. ತನಿಖಾ ಪ್ರಕ್ರಿಯೆ ಸುಗಮಗೊಳಿಸಲು ಮಂಗಳೂರಿನ ಕದ್ರಿ ಭಾಗದ…

ಧರ್ಮಸ್ಥಳದ 6ನೇ ಪಾಯಿಂಟ್‌ನಲ್ಲಿ ಶಂಕಿತ ಅಸ್ತಿಪಂಜರ ಪತ್ತೆ

ಧರ್ಮಸ್ಥಳ: ಧರ್ಮಸ್ಥಳದ ಬಳಿ ಹೂಳಲಾಗಿದೆ ಎನ್ನಲಾದ ಶವಗಳ ಶೋಧ ಕಾರ್ಯ ಇಂದು (ಗುರುವಾರ) ಮೂರನೇ ದಿನಕ್ಕೂ ಮುಂದುವರಿದಿದೆ. ಘಟನೆಗೆ ಸಂಬಂಧಪಟ್ಟಂತೆ ದೂರುದಾರರು ಸೂಚಿಸಿದ 6ನೇ ಪಾಯಿಂಟ್‌ನಲ್ಲಿ ಮಣ್ಣು ಅಗೆಯುವ ಕಾರ್ಯವನ್ನು ಅಧಿಕಾರಿಗಳು ಇಂದು ಆರಂಭಿಸಿದರು. ಶೋಧ ಕಾರ್ಯದ ನಡುವೆ ಮಹತ್ವದ ಬೆಳವಣಿಗೆ…

“ಹುಟ್ಟುಹಬ್ಬದಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ: ಕಲಬುರಗಿ ಕೇಂದ್ರೀಯ ವಿವಿಯಲ್ಲಿ ದುಃಖದ ಘಟನೆ”

ಓಡಿಶಾ ಮೂಲದ ಜಯಶ್ರೀ ನಾಯಕ ಪ್ರಾಣಿಶಾಸ್ತ್ರ ವಿಭಾಗದ 5ನೇ ಸೆಮಿಸ್ಟರ್‌ನ ವಿದ್ಯಾರ್ಥಿನಿಯಾಗಿದ್ದು, ಯಮುನಾ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆಳಂದ ತಾಲೂಕಿನ ಕಡಗಂಚಿ ಸಮೀಪವಿರುವ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ದುರಂತ ಘಟನೆಯು ವಿದ್ಯಾರ್ಥಿ ಸಮುದಾಯದಲ್ಲಿ ತೀವ್ರ ಆಘಾತ…

ಧರ್ಮಸ್ಥಳದಲ್ಲಿ ಶವ ಹೂತ ಆರೋಪ : 13 ಜಾಗಗಳನ್ನು ಎಸ್‌ಐಟಿಗೆ ತೋರಿಸಿದ ಸಾಕ್ಷಿದಾರ

ಧರ್ಮಸ್ಥಳ : ಧರ್ಮಸ್ಥಳದ ಕಾಡು ಪ್ರದೇಶದಲ್ಲಿ ಈ ಹಿಂದೆ ನಡೆದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪದ ಕುರಿತು ಸಾಕ್ಷಿ ದೂರುದಾರನು ಎಸ್‌ಐಟಿ (ವಿಶೇಷ ತನಿಖಾ ತಂಡ) ಅಧಿಕಾರಿಗಳಿಗೆ ಒಟ್ಟು 13 ಶಂಕಿತ ಜಾಗಗಳನ್ನು ತೋರಿಸಿದ್ದಾನೆ. ಬಿಗಿ…