ಆಳಂದ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಾಗ ಪಂಚಮಿ ಸಡಗರದಿಂದ ಆಚರಣೆ
ಆಳಂದ : ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಲ್ಲಿ, ಆಳಂದ ಪಟ್ಟಣ ಸೇರಿದಂತೆ ಕಲಬುರಗಿ ಜಿಲ್ಲೆಯ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ನಾಗ ಪಂಚಮಿ ಹಬ್ಬವನ್ನು ಭಕ್ತಿ, ಸಂಭ್ರಮ ಹಾಗೂ ಕೌಟುಂಬಿಕ ಸೌಹಾರ್ದತೆಯೊಂದಿಗೆ ಆಚರಿಸಲಾಯಿತು. ಹಿಂದೂ ಸಂಪ್ರದಾಯದಲ್ಲಿ ವಿಶಿಷ್ಟ ಮಹತ್ವ ಹೊಂದಿರುವ…