ಭ್ರಷ್ಟಾಚಾರ ಮುಕ್ತ ಆಂದೋಲನದ ಸಂಚಾರದಲ್ಲಿ ಸ್ಫೋಟಕ ಆರೋಪ – ತಾಲೂಕಿನಲ್ಲಿ ಕಾಮಗಾರಿ ಹೆಸರಿನಲ್ಲಿ ಲೂಟಿ
ಆಳಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭ್ರಷ್ಟಾಚಾರ ಮುಕ್ತ ಆಂದೋಲನದ ಅಂಗವಾಗಿ ಭೇಟಿ ನೀಡಿದ ಸಮಾಜಮುಖಿ ಕಾರ್ಯಕರ್ತರು, ಜಿಲ್ಲೆಯಲ್ಲಿ ನಡೆಯುತ್ತಿರುವ ಭ್ರಷ್ಟ ಕಾರ್ಯಗಳ ಕುರಿತು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹೇಶ್ವರಿ ವಾಲಿ, “ಅಭಿವೃದ್ಧಿ ಹೆಸರಿನಲ್ಲಿ ಲೂಟಿ ನಡೆಯುತ್ತಿದೆ. ಹಾಲಿ…