Tag: ಕರ್ನಾಟಕ ರಾಜಕೀಯ

ಆಳಂದ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆ, ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಹಾಗೂ ಕಾರ್ಗಿಲ್ ವಿಜಯೋತ್ಸವ

ಆಳಂದ: ಇಲ್ಲಿಯ ಶರಣ ಮಂಟಪದಲ್ಲಿ ಶನಿವಾರದಂದು ಭಾರತೀಯ ಜನತಾ ಪಕ್ಷದ ಆಳಂದ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ, ಕಾರ್ಯಕಾರಿಣಿ ಸಭೆ ಮತ್ತು ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಬಿಜೆಪಿ ಕಾರ್ಯದರ್ಶಿ ಹಾಗೂ ಬೀದರ ದಕ್ಷಿಣ…

ಭ್ರಷ್ಟಾಚಾರ ಮುಕ್ತ ಆಂದೋಲನದ ಸಂಚಾರದಲ್ಲಿ ಸ್ಫೋಟಕ ಆರೋಪ – ತಾಲೂಕಿನಲ್ಲಿ ಕಾಮಗಾರಿ ಹೆಸರಿನಲ್ಲಿ ಲೂಟಿ

ಆಳಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭ್ರಷ್ಟಾಚಾರ ಮುಕ್ತ ಆಂದೋಲನದ ಅಂಗವಾಗಿ ಭೇಟಿ ನೀಡಿದ ಸಮಾಜಮುಖಿ ಕಾರ್ಯಕರ್ತರು, ಜಿಲ್ಲೆಯಲ್ಲಿ ನಡೆಯುತ್ತಿರುವ ಭ್ರಷ್ಟ ಕಾರ್ಯಗಳ ಕುರಿತು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹೇಶ್ವರಿ ವಾಲಿ, “ಅಭಿವೃದ್ಧಿ ಹೆಸರಿನಲ್ಲಿ ಲೂಟಿ ನಡೆಯುತ್ತಿದೆ. ಹಾಲಿ…

ಡಿ.ಕೆ. ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ : ಇಬ್ಬರು ಸಿಬ್ಬಂದಿಗೆ ಗಾಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ಮುಖ್ಯಮಂತ್ರಿ ಭಾಷಣ ಮುಗಿಯುವ ಮೊದಲು ಡಿಕೆಶಿ ಅವರು ಕಾರ್ಯಕ್ರಮದಿಂದ ಹೊರಟು ಬೆಂಗಳೂರು ಕಡೆಗೆ ಪ್ರಯಾಣ ಆರಂಭಿಸಿದರು. ಪ್ರಮುಖ ಮಾಹಿತಿ: ಈ ಪ್ರಯಾಣದ…