Tag: ಗ್ರಾಮೀಣ ಅಭಿವೃದ್ಧಿ

ಬಸ್ ನಿಲ್ದಾಣ–ಮಾರುಕಟ್ಟೆ ರಸ್ತೆಯಲ್ಲಿ ಸಂಚಾರ ಅಡಚಣೆ – ಹಣ್ಣು ಮಾರುವ ಬಂಡಿ ತೆರವುಗೆ ಕಸಾಪ ಅಧ್ಯಕ್ಷರಿಂದ ಮನವಿ

ಆಳಂದ : ಪಟ್ಟಣದ ಬಸ್ ನಿಲ್ದಾಣದಿಂದ ಶ್ರೀರಾಮ ಮಾರುಕಟ್ಟೆಯವರೆಗೆ ಎರಡು ಬದಿಗಳಲ್ಲಿ ನಿಂತಿರುವ ಬಂಡಿಗಳಿಂದ ಸಾರ್ವಜನಿಕರು ಮತ್ತು ವಾಹನ ಸಂಚಾರ ದಿಕ್ಕುತಪ್ಪಿದೆ. ಈ ಕುರಿತು ಕ್ರಮಕೈಗೊಳ್ಳಬೇಕೆಂದು ಕನ್ನಡ ಸಾಹಿತ್ಯ ಪರಿಷತ್ ಆಳಂದ ಶಾಖೆಯ ಅಧ್ಯಕ್ಷ ಹಣಮಂತ ಶೇರಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ…

ಜಿಲ್ಲೆಯಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯನ್ನು ಬಲಪಡಿಸಲು ಜಿಲ್ಲಾಧ್ಯಕ್ಷ ಬಸವರಾಜ ಕೊರಳ್ಳಿ ಕರೆ

ಆಳಂದ ಚೆಕ್‌ಪೋಸ್ಟ್ ಬಳಿಯಿರುವ ಜಯ ಕರ್ನಾಟಕ ಜನಪರ ವೇದಿಕೆಯ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಮತ್ತು ತಾಲೂಕು ಪದಾಧಿಕಾರಿಗಳ ಸಭೆಯಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ಕೊರಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. “ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಚಟುವಟಿಕೆಗಳನ್ನು ವಿಸ್ತರಿಸಿ, ಜನತೆಗೆ ಸಾಮಾಜಿಕ ನ್ಯಾಯ, ಆರ್ಥಿಕ…

ನಂದಗೂರ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ: ಕಲ್ಯಾಣ ಕರ್ನಾಟಕ ಮಂಡಳಿಯಿಂದ ಮಹತ್ತ್ವದ ಕೊಡುಗೆ

ನಂದಗೂರ, ಜುಲೈ 24:ನಂದಗೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ಅಳವಡಿಸಲಾಯಿತು. ಈ ಮೂಲಕ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆರೋಗ್ಯಕರ ನೀರು ದೊರೆಯುವಂತಾಗಿದೆ. ಶಾಲೆಯ ಮುಖ್ಯಗುರು ಶ್ರೀ ಪಂಪಾಪತಿ…

ಭ್ರಷ್ಟಾಚಾರ ಮುಕ್ತ ಆಂದೋಲನದ ಸಂಚಾರದಲ್ಲಿ ಸ್ಫೋಟಕ ಆರೋಪ – ತಾಲೂಕಿನಲ್ಲಿ ಕಾಮಗಾರಿ ಹೆಸರಿನಲ್ಲಿ ಲೂಟಿ

ಆಳಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭ್ರಷ್ಟಾಚಾರ ಮುಕ್ತ ಆಂದೋಲನದ ಅಂಗವಾಗಿ ಭೇಟಿ ನೀಡಿದ ಸಮಾಜಮುಖಿ ಕಾರ್ಯಕರ್ತರು, ಜಿಲ್ಲೆಯಲ್ಲಿ ನಡೆಯುತ್ತಿರುವ ಭ್ರಷ್ಟ ಕಾರ್ಯಗಳ ಕುರಿತು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹೇಶ್ವರಿ ವಾಲಿ, “ಅಭಿವೃದ್ಧಿ ಹೆಸರಿನಲ್ಲಿ ಲೂಟಿ ನಡೆಯುತ್ತಿದೆ. ಹಾಲಿ…